ಅಭಿಪ್ರಾಯ / ಸಲಹೆಗಳು

ಡಯಟ್‌ ಸಂಸ್ಥೆಯ ಧ್ಯೇಯ ಮತ್ತು ಉದ್ದೇಶಗಳು

ಡಯಟ್‌ನ ಧ್ಯೇಯ ಮತ್ತು ಪ್ರಮುಖ ಚಟುವಟಿಕೆಗಳು :

  • ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸುವುದು.
  • ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಂತಗಳೆರಡೂ ಒಳಗೊಂಡಂತೆ ಜಿಲ್ಲೆಯಲ್ಲಿ ಶಿಕ್ಷಕರ ಶಿಕ್ಷಣ ತರಬೇತಿಯ ನಿರ್ವಹಣೆ (ಸೇಪಾ ಪೂರ್ವ ಮತ್ತು ಸೇವಾನಿರತ ಶಿಕ್ಷಣ)
  • ಜಿಲ್ಲೆಯಲ್ಲಿನ ವಿಜ್ಞಾನ ಶಿಕ್ಷಣವನ್ನು ಪ್ರೋತ್ಸಾಹಿಸುವುದು.
  • ಪಠ್ಯವಿಷಯ, ಶಿಕ್ಷಣದಲ್ಲಿ ರಂಗಕಲೆಯಂತಹ ನವೀನ ಪದ್ಧತಿಗಳ ಅಳವಡಿಕೆ, ಕಡಿಮೆ ವೆಚ್ಚದ-ವೆಚ್ಚರಹಿತ ಬೋಧನಾ ಕಲಿಕಾ ಸಾಮಗ್ರಿಗಳ ತಯಾರಿಕೆ ಮುಂತಾದ ಶಿಕ್ಷಕರ ತರಬೇತಿ ಕಾರ್ಯಕ್ರಮಗಳನ್ನು ವಿನ್ಯಾಸಗೊಳಿಸಿ ಅನುಷ್ಟಾನಗೊಳಿಸುವುದು.
  • ಉಪಗ್ರಹ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ರೂಪಿಸುವುದು.
  • ವಿದ್ಯಾರ್ಥಿ ವೇತನಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡುವುದು.
  • ಪ್ರೌಢಶಾಲಾ ಶಿಕ್ಷಕರ ಬೋಧನಾ ಅಗತ್ಯತೆಗಳನ್ನು ಗುರುತಿಸಿ, ಶಿಕ್ಷಕರ ಬೋಧನಾ ಕೌಶಲ್ಯಗಳನ್ನು ವೃದ್ಧಿಸುವುದು.
  • ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಹೆಚ್ಚಿಸುವುದು.
  • ಶಿಕ್ಷಕ ತರಬೇತಿ ಸಂಸ್ಥೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಿಸುವುದು.
  • ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ

 

 

 

ಇತ್ತೀಚಿನ ನವೀಕರಣ​ : 29-07-2022 11:14 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080