ಅಭಿಪ್ರಾಯ / ಸಲಹೆಗಳು

1 ಕನಕದಾಸ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಕನಕದಾಸ ಜಯಂತಿಯ ಪ್ರಯುಕ್ತ ಪ್ರಬಂಧ ಸ್ಪರ್ಧೆ.

 

೨೦೧೮-೧೯ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳಿಂದ ೧೦ನೇ ತರಗತಿ ವ್ಯಾಸಂಗ ಮಾಡುತ್ತಿರುವ ೫೦ ವಿದ್ಯಾರ್ಥಿಗಳಿಗೆ ಕನಕ ಸಾಹಿತ್ಯ ಪ್ರಬಂಧ ಸ್ಪರ್ಧೆಯನ್ನು ದಿನಾಂಕ : ೧೩-೧೨-೨೦೧೮ ರಂದು ಆಯೋಜಿಸಿದ್ದು, ವಿಜೇತರಾದ ೦೫ ವಿದ್ಯಾರ್ಥಿಗಳಿಗೆ  ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಉದ್ದೇಶಗಳು:

 • ಶಾಲಾ ಮಕ್ಕಳಲ್ಲಿ ಕನಕದಾಸರ ಜೀವನ, ದರ್ಶನ, ಕಾವ್ಯಗಳು ಮತ್ತು ಕೀರ್ತನೆಗಳನ್ನು ಕುರಿತು ಪ್ರೌಢಶಾಲಾ ಮಕ್ಕಳಲ್ಲಿ ಅರಿವು ಮೂಡಿಸುವುದು.
 • ಪ್ರೌಢಶಾಲಾ ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವುದು.
 • ಮಕ್ಕಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿರುಚಿ ಮೂಡಿಸುವುದು.
 • ಮಕ್ಕಳಲ್ಲಿ ವಿಷಯ ಗ್ರಹಿಕೆ,ಲಿಖಿತ ಅಭಿವ್ಯಕ್ತಿ ಮುಂತಾದ ಭಾಷಾ ಸಾಮರ್ಥ್ಯ ಹೆಚ್ಚಿಸುವುದು.

ಯಾರಿಗೆ:

 • ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಯಲ್ಲಿ ಓದುತ್ತಿರುವ ೧೦ ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು.

 

ಉಪಯೋಗ:

 • ಶಾಲಾ ಮಕ್ಕಳಲ್ಲಿ ಕನ್ನಡ ಭಾಷೆ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿ ಮೂಡುತ್ತದೆ.
 • ಶಾಲಾ ಮಕ್ಕಳಲ್ಲಿ ಪ್ರಬಂಧ ರಚನಾ ಕೌಶÀಲ ಬೆಳೆಯುತ್ತದೆ.
 • ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುವುದು. 

ಇತ್ತೀಚಿನ ನವೀಕರಣ​ : 14-07-2021 12:06 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080