ಅಭಿಪ್ರಾಯ / ಸಲಹೆಗಳು

11 ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ

ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ

೨೦೧೮-೧೯ನೇ ಸಾಲಿನಲ್ಲಿ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿಯಲ್ಲಿ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಹಪಠ್ಯ ಚಟುವಟಿಕೆಗಳಿಗೆ ಸಂಬಂಧಿಸಿದ ಜಾನಪದ ನೃತ್ಯ ಮತ್ತು ಪಾತ್ರಾಭಿನಯ ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಿ, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪಟ್ಟಿಯನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡುವುದು.

ಉದ್ದೇಶಗಳು:

 • ಶಾಲಾ ಮಕ್ಕಳಲ್ಲಿ ಜನಸಂಖ್ಯಾ ಶಿಕ್ಷಣದ ಬಗ್ಗೆ ತಿಳುವಳಿಕೆ ಉಂಟುಮಾಡುವುದು.
 • ಶಾಲಾ ಮಕ್ಕಳಲ್ಲಿ ಜನಸಂಖ್ಯಾ ಸ್ಪೋಟದ ದೃಷ್ಪರಿಣಾಮದ ಬಗ್ಗೆ ಜ್ಞಾನ ಉಂಟುಮಾಡುವುದು.
 • ಹದಿಹರೆಯದ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ಮನನ ಮಾಡುವುದು.
 • ಮಕ್ಕಳಲ್ಲಿ ಹಿರಿಯರನ್ನು ಗೌರವಿಸುವ ಬಗ್ಗೆ ತಿಳುವಳಿಕೆ ಮೂಡಿಸುವುದು.
 • ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ತಿಳುವಳಿಕೆ ಮೂಡಿಸುವುದು.

ಯಾರಿಗೆ:

 • ರಾಷ್ಟ್ರೀಯ ಪಾತ್ರಾಭಿನಯ ಸ್ಪರ್ಧೆಗೆ ಸರ್ಕಾರಿ ಪ್ರೌಢಶಾಲೆ,ಆದರ್ಶ ಶಾಲೆ, ಕೆ.ಜಿ.ವಿ.ಬಿ ಶಾಲೆಯ ೯ ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು.
 • ರಾಷ್ಟ್ರೀಯ ಜಾನಪದ ನೃತ್ಯ ಸ್ಪರ್ಧೆಗೆ ಸರ್ಕಾರಿ ಪ್ರೌಢಶಾಲೆ,ಕೆ.ಜಿ.ವಿ.ಬಿ,ಆದರ್ಶ ಶಾಲೆಯ ೮ & ೯ ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು.

ಉಪಯೋಗ:

 • ಶಾಲಾ ಮಕ್ಕಳಲ್ಲಿ ಜನಸಂಖ್ಯಾ ಶಿಕ್ಷಣದ ಬಗ್ಗೆ ತಿಳುವಳಿಕೆ ಉಂಟಾಗುತ್ತದೆ.
 • ಶಾಲಾ ಮಕ್ಕಳಲ್ಲಿ ಜನಸಂಖ್ಯಾ ಸ್ಪೋಟದ ದೃಷ್ಪರಿಣಾಮದ ಬಗ್ಗೆ ಜ್ಞಾನ ಉಂಟಾಗುತ್ತದೆ.
 • ಹದಿಹರೆಯದ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ತಿಳುವಳಿಕೆ ಮೂಡುವುದು.
 • ಮಕ್ಕಳಲ್ಲಿ ಹಿರಿಯರನ್ನು ಗೌರವಿಸುವ ಬಗ್ಗೆ ತಿಳುವಳಿಕೆ ಜ್ಞಾನ ಬೆಳಸುವುದು.
 • ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು.
 • ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ತಿಳುವಳಿಕೆ ಮೂಡುವುದು.
 • ಹೆಣ್ಣು ಮತ್ತು ಗಂಡಿನ ಸಮಾನತೆ ಬಗ್ಗೆ ತಿಳುವಳಿಕೆ ಮೂಡುವುದು. 

ಇತ್ತೀಚಿನ ನವೀಕರಣ​ : 14-07-2021 12:11 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080