ಅಭಿಪ್ರಾಯ / ಸಲಹೆಗಳು

2 ಶಾಲಾ ಸಿದ್ಧಿ ಕಾರ್ಯಕ್ರಮ

ಶಾಲಾ ಸಿದ್ಧಿ ಕಾರ್ಯಕ್ರಮ

2020-21 ನೇ ಸಾಲಿನ ಶಾಲಾಸಿದ್ಧಿ ಕಾರ್ಯಕ್ರಮದ ಸುತ್ತೋಲೆ.

     ಶಾಲಾಸಿದ್ಧಿ ಕಾರ್ಯಕ್ರಮವನ್ನು ಶಾಲಾ ಮೌಲ್ಯಮಾಪನಕ್ಕಾಗಿ ಒಂದು ಸಮಗ್ರ ಸಾಧನವನ್ನಾಗಿ ಅಭಿವೃದ್ಧಿ ಪಡಿಸಲಾಗಿದೆ. ೨೦೧೮-೧೯ನೇ ಸಾಲಿನಲ್ಲಿ ಕರ್ನಾಟಕದಲ್ಲಿ ಕೆ.ಎಸ್.ಕ್ಯೂ.ಎ.ಎ.ಸಿ.ಯು ರಾಜ್ಯದ ಆಯ್ದ ಶೇಕಡಾ ೧೦ ಶಾಲೆಗಳಲ್ಲಿ ಶಾಲಾಸಿದ್ಧಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. MHRD ಮತ್ತು NUEPAದ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ರೂಪಿಸಿದೆ.

ಉದ್ದೇಶಗಳು:

  • ಶಾಲಾ ಸಿದ್ಧಿ ಕಾರ್ಯಕ್ರಮವು ಶಾಲೆಯ ಸ್ವ-ಮೌಲ್ಯಮಾಪನ ಮತ್ತು ಬಾಹ್ಯ ಮೌಲ್ಯಮಾಪನ ಪ್ರಕ್ರಿಯೆಗಳನ್ನು ಒಳಗೊಂಡಿದೆ.
  • ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರುಗಳಿಗೆ ಶಾಲಾಸಿದ್ಧಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ತಿಳುವಳಿಕೆ ಉಂಟುಮಾಡುವುದು.
  • ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರಲ್ಲಿ ಅವರ ಶಾಲೆಯು ಹೊಂದಿರುವ ಭೌತಿಕ ಸೌಲಭ್ಯಗಳ ಬಗ್ಗೆ ೦೭ ಮುಖ್ಯ ಅಂಶಗಳನ್ನು ದಾಖಲಿಸುವ ಬಗ್ಗೆ ಮನನ ಮಾಡುವುದು.

 

ಉಪಯೋಗ:

  • ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರಲ್ಲಿ ಶಾಲಾ ಭೌತಿಕ ಸೌಲಭ್ಯದ ಬಗ್ಗೆ ತಿಳುವಳಿಕೆ ಉಂಟಾಗುತ್ತದೆ.
  • ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರಲ್ಲಿ ೦೭ ಮುಖ್ಯ ಡೊಮೈನ್‌ಗಳು ಮತ್ತು ಅವುಗಳನ್ನು ಆನ್ ಲೈನ್ ನಲ್ಲಿ ದಾಖಲಿಸುವ ಬಗ್ಗೆ ಜ್ಞಾನ ಉಂಟಾಗುತ್ತದೆ.
  • ಶಾಲೆಯನ್ನು ಮುಂದಿನ ದಿನಗಳಲ್ಲಿ ಹೇಗೆ ಅಭಿವೃದ್ಧಿ ಪಡಿಸಬೇಕೆಂಬ ತಿಳುವಳಿಕೆ ಮೂಡುವುದು.
  • ಶಾಲೆಗಳ ಸಮಗ್ರ ಸ್ವ-ಮೌಲ್ಯಮಾಪನಕ್ಕೆ ಸಂಭಂಧಿಸಿದಂತೆ “ಶಾಲಾ ಸಿದ್ಧಿ” ಕಾರ್ಯಕ್ರಮ ಹೇಗೆ ನೆರವಾಗುತ್ತದೆ ಎಂಬ ಅರಿವು ಉಂಟಾಗುತ್ತದೆ.
  • ತಮ್ಮ ಶಾಲೆಯ ಕೊರತೆಗಳು ಹಾಗೂ ನ್ಯೂನತೆಗಳನ್ನು ಅರ್ಥಮಾಡಿಕೊಂಡು ಪರಿಹಾರಗಳನ್ನು ಕಂಡುಕೊಳ್ಳಲು ಸಹಾಯಕವಾಗಿದೆ.

 

ಇತ್ತೀಚಿನ ನವೀಕರಣ​ : 14-07-2021 12:06 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080