ಅಭಿಪ್ರಾಯ / ಸಲಹೆಗಳು

ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ

ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ

       ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಸೃಜನಶೀಲ ಸಂಸ್ಕೃತಿಯನ್ನು ಬೆಳೆಸುವ ಸಲುವಾಗಿ, ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿÀ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮ ನಡೆಸುವ ಉದ್ದೇಶ:

 

  • ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದು.
  • ಯುವ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಆನ್ವೇ಼ಷಣೆ ಮತ್ತು ವಿಶ್ವೇಷಣಾತ್ಮಕ ಪ್ರವೃತ್ತಿಯನ್ನು ಜಾಗೃತಗೊಳಿಸುವುದು.
  • ಅರಳುತ್ತಿರುವ ವಿದ್ಯಾರ್ಥಿಗಳಿಗೆ ವಿಚಾರ ವಿನಿಮಿಯಕ್ಕೆ ವೇದಿಕೆ ಸೃಷ್ಟಿಸುವುದು.
  • ದೇಶದ ಎಲ್ಲಾ ಯುವ ಪ್ರತಿಭೆಗಳಿಗೆ ರಾಷ್ಟ್ರೀಯ ಏಕತೆಯ ಭಾವನೆ ಬೆಳಸುವುದು.

 ಯಾರಿಗೆ ಕಾರ್ಯಕ್ರಮ ನಡೆಸುವುದು:

      ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ ೮ ರಿಂದ ೧೦ನೇ

ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿರ್ದ್ಯಾಥಿಗಳು.

ಭಾಗವಹಿಸಲು ಅರ್ಹತೆ:

ಪ್ರತಿ ತಾಲ್ಲೂಕಿನಿಂದ ಪ್ರಥಮ, ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು.

ಕಾರ್ಯಕ್ರಮದ ಉಪಯೋಗಗಳು:

  • ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿಭೆ ಗುರುತಿಸುವಿಕೆ.
  • ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಬೆಳಸುವುದು.
  • ಪ್ರಮಾಣ ಪತ್ರ ಮತ್ತು ಬಹುಮಾನ ನೀಡಿ ಗೌರವಿಸುವಿಕೆ.



 

ಇತ್ತೀಚಿನ ನವೀಕರಣ​ : 29-07-2022 11:18 AM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080