ಅಭಿಪ್ರಾಯ / ಸಲಹೆಗಳು

ಎನ್‌ ಟಿ ಎಸ್‌ ಇ ಮತ್ತು ಎನ್‌ ಎಂ ಎಂ ಎಸ್

ಚಿತ್ರದುರ್ಗ ಜಿಲ್ಲೆಯ ಎನ್‌ ಎಂ ಎಂ ಎಸ್‌ 2022-23 ರ ಫಲಿತಾಂಶ & ಅಂಕಪಟ್ಟಿ

2022-23 ನೇ ಸಾಲಿನ ಎನ್‌ ಎಂ ಎಂ ಎಸ್‌ ಸಾಹಿತ್ಯ ಸ್ಪರ್ಧಾ ಯಶಸ್ಸು ಪಡೆಯಲು ಇಲ್ಲಿ ಕ್ಲಿಕ್‌ ಮಾಡಿ

ಎನ್.ಟಿ.ಎಸ್.ಸಿ ಮತ್ತು ಎನ್.ಎನ್.ಎಮ್.ಎಸ್ ಕಲಿಕಾ ಸಾಮಗ್ರಿಗಳು

ಎನ್.ಟಿ.ಎಸ್. ಮತ್ತು ಎನ್.ಎಮ್.ಎಮ್.ಎಸ್

 

ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, ನವದೆಹಲಿ ಜಾರಿಗೆ ತಂದಿರುವ ಎನ್.ಟಿ.ಎಸ್.ಇ ಮತ್ತು ಎನ್.ಎನ್.ಎಮ್.ಎಸ್ ಸ್ಪರ್ಧಾತ್ಮಕ ಪರೀಕ್ಷೆಯು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸುವುದು ಮತ್ತು ಅವರಿಗೆ ವಿದ್ಯಾರ್ಥಿವೇತನ ನೀಡುವ ಯೋಜನೆಯಾಗಿದೆ. ಈ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ಡಿ.ಎಸ್.ಇ.ಆರ್.ಟಿ.ಯು ಹೊಂದಿದೆ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಗಳು ಪ್ರಾಂಶುಪಾ¯ರ ನೇತೃತ್ವದಲ್ಲಿ  ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಿ ಎಲ್ಲಾ ಬ್ಲಾಕ್‌ಗಳ ಕ್ಷೇತ್ರಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್ ನೋಡಲ್ ಅಧಿಕಾರಿಯ (ಇಅಔ) ನೆರವಿನಿಂದ ಕಾರ್ಯಗತಗೊಳಿಸುತ್ತಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಮ್ಮ ಬ್ಲಾಕ್‌ಗಳಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೋಂದಾಯಿಸುವುದರಿAದ ಪರೀಕ್ಷೆ ನಡೆಸುವುವವರೆಗೆ ನಿರ್ವಹಣೆ ಮಾಡುತ್ತಾರೆ.

ಗುರಿ  & ಉದ್ದೇಶಗಳು:

ಎನ್.ಎನ್.ಎಮ್.ಎಸ್

  • ಎಂಟನೇ ತರಗತಿಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವುದು.
  • ಅವರಿಗೆ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾಭ್ಯಾಸಕ್ಕೆ ಸಹಾಯ ನೀಡುವುದು.
  • ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯದಂತೆ ತಡೆದು ಅವರ ವಿದ್ಯಾಭ್ಯಾಸವನ್ನು ಪಿ.ಯು.ಸಿ ವರೆಗೆ ಮುಂದುವರೆಸಲು ಅನುವು ಮಾಡಿಕೊಡುವುದು.

ಎನ್.ಟಿ.ಎಸ್.:

ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ೧೦ನೇ ತರಗತಿಯಲ್ಲಿ ಓದುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನ ನೀಡುವುದರ ಮೂಲಕ ಮುಂದಿನ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಒದಗಿಸುವುದು ಮತ್ತು ಪ್ರತಿಭೆಯನ್ನು ಪೋಷಿಸುವುದು ಮತ್ತು ಅಭಿವೃದ್ಧಿಪಡಿಸುವುದರ ಜೊತೆಗೆ ರಾಷ್ಟ್ರ ಸೇವೆಗೆ ಪ್ರೋತ್ಸಾಹ ನೀಡುವುದು.

ಪರಿಣಾಮಗಳು:

೧.        ಇಂದಿನ ಸ್ಫರ್ಧಾತ್ಮಕ ಜಗತಿಗೆ ಪೂರಕವಾಗಿ ಎನ್.ಟಿ.ಎಸ್.ಸಿ [ಓಖಿSಇ] ಮತ್ತು ಎನ್.ಎನ್.ಎಮ್.ಎಸ್ [ಓಒಒS] ಪರೀಕ್ಷೆ ಸಹಾಯಕವಾಗಿದೆ.

೨.        ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಜೊತೆಗೆ ಅವರಲ್ಲಿ ಸ್ಪರ್ಧಾಮನೋಭಾವ ಬೆಳೆಸುತ್ತದೆ.

೩.        ಮುಂದಿನ ಶೈಕ್ಷಣಿಕ ಹಂತಗಳಲ್ಲಿ ಅನೇಕ ಸ್ಫರ್ಧೆಗಳನ್ನು ಅವರು ಎದುರಿಸಲು ಸಹಕಾರಿಯಾಗಿದೆ.

೪.        ವಿದ್ಯಾರ್ಥಿ ವೇತನದಿಂದಾಗಿ ಅವರ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂದುವರೆಸಲು ಸಹಾಯಕವಾಗಿದೆ.



 

ಇತ್ತೀಚಿನ ನವೀಕರಣ​ : 27-03-2023 12:40 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080