ಅಭಿಪ್ರಾಯ / ಸಲಹೆಗಳು

ಡಯಟ್‌ ನ ಅಧ್ಯಯನಗಳು

1.2018-19 ಹಾಗೂ 2019-20 ನೇ ಸಾಲಿನಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ಪಬ್ಲಿಕ್ ಶಾಲೆ (ಕೆ ಪಿ ಎಸ್) ಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆತರಗತಿಗಳ ಭೌತಿಕ ಹಾಗೂ ಬೋಧನಾ-ಕಲಿಕೆಗಳ ವಸ್ತುಸ್ಥಿತಿ ಕುರಿತು ಶೈಕ್ಷಣಿಕ ಅಧ್ಯಯನದ ವರದಿ

2.ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ವಿಧಾನಗಳು ಹಾಗೂ ಸಕಾರಾತ್ಮಕ ಸಲಹೆಗಳು ಮತ್ತು ಅಳವಡಿಕೆಗಳ ಕುರಿತು ಶೈಕ್ಷಣಿಕ ಅಧ್ಯಯನ ವರದಿ

3.ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ 34 ಕ್ಲಸ್ಟರ್‌ಗಳ ಆಯ್ದ ಸರ್ಕಾರಿ ಹಿರಿಯ/ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ “ವಿದ್ಯಾಗಮ” ಕಾರ್ಯಕ್ರಮದ ಅನುಷ್ಠಾನಗೊಳಿಸುವಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ಚಿತ್ರದುರ್ಗದ ಪಾತ್ರ” ಕುರಿತ ಕ್ರಿಯಾ ಸಂಶೋಧನೆ ವರದಿ

4.ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಕಿರಿಯ/ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ “ದೀಕ್ಷಾ” ಪೋರ್ಟಲ್/ಆಪ್ ಬಳಕೆ ಮತ್ತು ಉಪಯೋಗದ ಪರಿಮಾಣಾತ್ಮಕ ಅಧ್ಯಯನ ವರದಿ.

5. ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ 3ನೇ ಏಣಿಯ ತರಗತಿ ಕೋಣೆಯಲ್ಲಿ ಕನ್ನಡ ಭಾಷಾ ಚಟುವಟಿಕೆಗಳ ಅಳವಡಿಕೆ ಹಾಗೂ ಫಲಶೃತಿಗಳ ಕುರಿತು ಅಧ್ಯಯನ ವರದಿ.

6.ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 7ನೇ ತರಗತಿ ವಿಜ್ಞಾನ ವಿಷಯ ಬೋಧಕ ಶಿಕ್ಷಕರಿಗೆ ತರಬೇತಿ(NCERT) ನಂತರದಲ್ಲಿ ಶಾಲಾ ಹಂತದಲ್ಲಿ ಚಟುವಟಿಕೆಗಳ ಅನುಷ್ಠಾನದ ಪರಿಣಾಮಾತ್ಮಕತೆ ಕುರಿತು ಶೈಕ್ಷಣಿಕ ಅಧ್ಯಯನ ವರದಿ

ಇತ್ತೀಚಿನ ನವೀಕರಣ​ : 19-12-2022 12:48 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080